Rekhya: ಡಿ. 27 ರಂದು ರೆಖ್ಯದ ನೇಲ್ಯಡ್ಕ ಸ.ಹಿ.ಪ್ರಾ ಶಾಲೆಯಲ್ಲಿ ಚಿಣ್ಣರ ಕಲರವ ಸಾಂಸ್ಕೃತಿಕ ವೈಭವ – ಅಂಗನವಾಡಿ ಮಕ್ಕಳು, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ
ರೆಖ್ಯ :(ಡಿ.23) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಬೆಳ್ತಂಗಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕ…