Ujire:(ಡಿ.13 – ಡಿ.14) ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಉಜಿರೆ ಎಸ್‌ಡಿಎಂ ಮನೋವಿಜ್ಞಾನ ಅಧ್ಯಯನ, ಸಂಶೋಧನಾ ವಿಭಾಗ – ಬೆಳ್ಳಿ ಹಬ್ಬದ ಪ್ರಯುಕ್ತ 25 ಬಗೆಯ ವಿನೂತನ ಕಾರ್ಯಕ್ರಮಗಳ ಪ್ರಯೋಗ
ಉಜಿರೆ:(ಡಿ.10) ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಮನೋವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗವು 25 ವರ್ಷಗಳ ಮೌಲಿಕ ಶೈಕ್ಷಣಿಕ, ಸಂಶೋಧನಾತ್ಮಕ ಮತ್ತು…