Browsing: roadaccident

ಮಂಗಳೂರು : ಅಪಾರ ದುಃಖದ ನಡುವೆಯೂ ಕುತ್ತಾರಿನ ಯುವಕನೊಬ್ಬನ ಪೋಷಕರು ಅತ್ಯಂತ ಮಾನವೀಯ ನಿರ್ಧಾರ ತಳೆದಿದ್ದಾರೆ. ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ (ಬ್ರೈನ್ ಡೆಡ್) 21…

ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಮೃತ ಯುವಕನನ್ನು ಉಜಿರೆ ನಿವಾಸಿ, 24 ವರ್ಷದ ರಿನ್ಸ್ ಶಿಬಿ ಎಂದು…

ಬಂಟ್ವಾಳ: ಬಂಟ್ವಾಳದ ಸಜಿಪ ಮೂಡ ಗ್ರಾಮದಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 25 ವರ್ಷದ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ ಮೃತಪಟ್ಟ ದುರದೃಷ್ಟಕರ ಯುವಕ. ನಂದಾವರ ಶಾಲೆಯ…

ಉಡುಪಿ: ಉಡುಪಿಯ ನಿಟ್ಟೂರು ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ, ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಸಾಗರದ ಜನ್ನತ್ ನಗರ ನಿವಾಸಿ ಬೆಟ್ಟೆ ಗಫಾರ್ ಎಂಬವರ ಮಗ, ಹೂಡೆ…

ಕೇರಳ: ಸೋದರಸಂಬಂಧಿ ಸಹೋದರಿಯ ಮದುವೆಯ ಸಂಭ್ರಮದಲ್ಲಿದ್ದ ಆ ಯುವಕರು, ಬೆಂಗಳೂರಿನಿಂದ ಖುಷಿ ಖುಷಿಯಾಗಿಯೇ ಹೊರಟಿದ್ರು… ಆದ್ರೆ ಮನೆಗೆ ತಲುಪಲು ಕೇವಲ 20 ಕಿಲೋಮೀಟರ್ ಇರುವಾಗ ವಿಧಿ ಆಡಿದ ಆಟ ಎಲ್ಲವನ್ನೂ ಉಲ್ಟಾ ಪಲ್ಟಾ ಮಾಡಿಬಿಟ್ಟಿದೆ. ಕೇರಳದಲ್ಲಿ…

ಮಂಗಳೂರು: ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ, ರಜೆ ಕಳೆಯಲು ಹುಟ್ಟೂರಿಗೆ ಬಂದಿದ್ದ ಕರಾವಳಿಯ ಜವಾನನೊಬ್ಬ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಜಮ್ಮುವಿನ ಸೆಂಟ್ರಲ್ ಜೈಲ್‌ನಲ್ಲಿ ಸಿಐಎಸ್‌ಎಫ್ (CISF)…

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮತ್ತೊಮ್ಮೆ ವೇಗದ ಅಟ್ಟಹಾಸಕ್ಕೆ ಎರಡು ಅಮೂಲ್ಯ ಜೀವಗಳು ಬಲಿಯಾಗಿವೆ! ತ್ರಾಸಿ ಬೀಚ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಡುಪಿ ಜಿಲ್ಲೆಯ…

ಸುಳ್ಯ: ನೂತನವಾಗಿ ಖರೀದಿಸಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಭೀಕರ ಅಪಘಾತವೊಂದು ಸುಳ್ಯದ ಗಾಂಧಿನಗರದಲ್ಲಿ ಜುಲೈ 3ರ ಸಂಜೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ…

ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ದಾರುಣ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಬಸ್ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಡಿಕ್ಕಿಗೆ ಇನ್ಫೋಸಿಸ್ ಸಂಸ್ಥೆಯ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಬಲಿಯಾಗಿದ್ದಾರೆ. ಕೊಣಾಜೆ ಸಮೀಪದ ನಾಟೆಕಲ್ ತಿರುವಿನಲ್ಲಿ…

ಭಟ್ಕಳ: ನಗರದ ಬಂದರ ರಸ್ತೆಯಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಅತೀ ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…