Thu. Feb 6th, 2025

robberynewsupdate

Manjeshwara: ಬಸ್ ನಲ್ಲಿ ಪ್ರಯಾಣಿಕರ ಹಣ ಹಾಗೂ ಮೊಬೈಲ್ ಫೋನ್ ಕಳವುಗೈದ ಮಹಿಳಾಮಣಿಗಳು – ಮೂವರು ಮಹಿಳೆಯರು ಅಂದರ್!!

ಮಂಜೇಶ್ವರ:(ಫೆ.6) ಬಸ್ಸಿನಲ್ಲಿ ಪ್ರಯಾಣಿಕರ ಹಣ ಹಾಗೂ ಮೊಬೈಲ್ ಫೋನ್ ಕಳವುಗೈದ ಆರೋಪದಲ್ಲಿ ಮೂವರು ಮಹಿಳೆಯರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ:…