Dharmasthala: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ
ಧರ್ಮಸ್ಥಳ:(ಅ.24) ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ…
