Ujire: ಉಜಿರೆ ಎಸ್.ಡಿ.ಎಂ ಪ.ಪೂ.ಕಾಲೇಜಿನಲ್ಲಿ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ & ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಾಧಿಕಾರಿಗಳ ಪದಪ್ರದಾನ ಸಮಾರಂಭ
ಉಜಿರೆ:(ಜೂ.30) ಜಗತ್ತಿನಲ್ಲಿ ಭಾಷೆ ಇಲ್ಲದಿದ್ದರೆ ಅಂಧಕಾರ ಕವಿಯುತ್ತಿತ್ತು ಎನ್ನುವುದು ಒಂದು ಕವಿವಾಣಿ. ಸಕಲ ಜನರ ಸಂವಹನಕ್ಕೆ , ವ್ಯವಹಾರಕ್ಕೆ ಭಾಷೆಯು ಅನಿವಾರ್ಯವಾಗಿದೆ. ಇಂತಹ ಭಾಷೆಗಳಲ್ಲಿ…