Bengaluru: ಕರ್ನಾಟಕದಲ್ಲಿ ಸನಾತನ ಬೋರ್ಡ್ ಸ್ಥಾಪಿಸಲು ಹಿಂದೂಗಳು ಒಂದಾಗಬೇಕು – ಪೂ. ದೇವಕಿನಂದನ ಠಾಕೂರ, ಸಂಸ್ಥಾಪಕರು, ವಿಶ್ವ ಶಾಂತಿ ಸೇವಾ ಟ್ರಸ್ಟ್ – ದೇವಸ್ಥಾನ ಸಂಸ್ಕೃತಿ ರಕ್ಷಣೆಗಾಗಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ದ್ವಿತೀಯ ಮಂದಿರ ಅಧಿವೇಶನದ ಪ್ರಾರಂಭ !
ಬೆಂಗಳೂರು :(ಜ.4) ಬಹುತ್ ಸಹಲಿಯಾ, ಅಬ್ ನಹೀ ಸಹೇಂಗೆ; ಹಿಂದೂ ಹಕ್ ಲೇಕರ್ ರಹೇಂಗೆ ! ‘ಸಮಯ ಕೀ ಮಜ್ಬೂರೀ ಹೆ.. ಸನಾತನ ಬೋರ್ಡ್…