Belthangadi: ಬೆಳ್ತಂಗಡಿ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ – ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕಾರಗೊಂಡ ಶಿಕ್ಷಕರಿಗೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ
ಬೆಳ್ತಂಗಡಿ:(ಸೆ.5) ಶಿಕ್ಷಕರ ದಿನಾಚರಣೆಯ ಸಮಿತಿ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ…