Ujire: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು “ಮಾಧ್ಯಮ ಪರ್ವ” ಉತ್ಸವ
ಉಜಿರೆ:(ಮಾ.13) ಯುವ ಪತ್ರಕರ್ತರು ಯಾವುದೇ ಬೆದರಿಕೆಗಳಿಗೆ ಬಗ್ಗದೆ ನಿರ್ಭೀತ ನಡೆಯಿಂದ ವೃತ್ತಿಪರತೆಯಿಂದ ಕಾರ್ಯಪ್ರವೃತ್ತರಾದಾಗ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಶಿರಾದ ವರ್ಧಮಾನ್…