Ujire: ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ “ಕಲರವ” ಅಂತರ್ ಕಾಲೇಜು ಹಾಗೂ ಅಂತರ್ ತರಗತಿ ಉತ್ಸವ
ಉಜಿರೆ:(ಫೆ.25) ವಿದ್ಯಾರ್ಥಿಗಳು ಜ್ಞಾನ, ಉತ್ತಮ ಮನೋಧೋರಣೆ ಮತ್ತು ಕೌಶಲ ಗಳಿಸಿಕೊಂಡು ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು, ಸಾಧನೆಗೈಯಬೇಕು ಎಂದು ಮೂಡುಬಿದಿರೆಯ ಎಕ್ಸಲೆಂಟ್…