ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಏಕಕಾಲಕ್ಕೆ ಗರ್ಭಕೋಶದ ಗೆಡ್ಡೆ ಮತ್ತು ಹರ್ನಿಯಾಕ್ಕೆ ಶಸ್ತ್ರಚಿಕಿತ್ಸೆ
ಉಜಿರೆ:(ಆ.13) ಇತ್ತೀಚೆಗೆ ತೀವ್ರ ಹೊಟ್ಟೆ ನೋವಿನಿಂದ ಕಳೆದ 6 ತಿಂಗಳಿನಿಂದ ಬಳಲುತ್ತಿದ್ದ 45 ವರ್ಷ ಪ್ರಾಯದ ಮಹಿಳೆಯೊಬ್ಬರು ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಗೆ ಬಂದು ತಪಾಸಣೆ…