Tue. Oct 14th, 2025

sdmnews

Ujire: ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದ ವತಿಯಿಂದ ಎರಡು ದಿನಗಳ ವಿಚಾರ ಸಂಕಿರಣ ಮತ್ತು ಸ್ಪರ್ಧಾ ಕಾರ್ಯಕ್ರಮ ಸಂಭ್ರಮ -2025

ಉಜಿರೆ (ಎ.15) : ಕೋವಿಡ್ ನಂತರದ ವರ್ಷಗಳಲ್ಲಿ ಮಾನಸಿಕ ಮತ್ತು ದೈಹಿಕಆರೋಗ್ಯದ ನಡುವಿನ ಸಮತೋಲನ ಕಾಯ್ದುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇದಕ್ಕನುಗುಣವಾಗಿಆರೋಗ್ಯ ವಿಮೆಯ ಕುರಿತ ಜಾಗೃತ…

Ujire: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಸ್ಥಾನ ಪಡೆದ ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು – ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ಅವರಿಂದ ಅಭಿನಂದನೆ

ಉಜಿರೆ:(ಎ.11) ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿವಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಉತ್ತಮ ಅಂಕಗಳನ್ನು ಗಳಿಸಿ…

Ujire: ಎಸ್.ಡಿ.ಎಂ ಪ.ಪೂ. ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

ಉಜಿರೆ:(ಎ.10) ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರುಬಾ ಫಾತಿಮಾ ಸಂಸ್ಕೃತದಲ್ಲಿ 100 ಅಂಕ ಪಡೆದು…

Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

ಉಜಿರೆ:(ಎ.5) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಒಂದಾದ ಕರಾಟೆ ತರಬೇತಿಯ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆಯು ಶಾಲಾ ಆವರಣದಲ್ಲಿ…

Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ:(ಎ.5) ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆಯ ವತಿಯಿಂದ ಕಬ್ಸ್ ಬುಲ್ ಬುಲ್ ಉತ್ಸವ, ಸ್ಕೌಟ್ ಗೈಡ್…

Ujire: ಎಸ್.ಡಿ.ಎಂ. ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಿರುಚಿತ್ರಕ್ಕೆ ರಾಷ್ಟ್ರ ಮಟ್ಟದ ಮನ್ನಣೆ

ಉಜಿರೆ (ಎ.5) : ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳ ‘ವಿಷ್ಪಲ’ ಕಿರುಚಿತ್ರ ತಂಡ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದನ್ನೂ ಓದಿ: 🔴ಉಜಿರೆ:…

Ujire: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎನ್ನೆಸ್ಸೆಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ

ಉಜಿರೆ:(ಎ.5) ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಎ.1 ರಂದು ನಡೆಯಿತು.…

Dharmasthala: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ.ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಧರ್ಮಸ್ಥಳ :(ಎ.3) ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಇದನ್ನೂ ಓದಿ:…

Ujire: ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳ ಚಿಕಿತ್ಸಾ ಶಿಬಿರ

ಉಜಿರೆ,ಎ.02( ಯು ಪ್ಲಸ್ ಟಿವಿ): ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಸಂಧಿವಾತ…