Belthangady: ಮೊದಲ ಗಂಡನಿಂದ ವಿಚ್ಛೇದನ ಪಡೆಯದೆ ಗುಟ್ಟಾಗಿ ಎರಡನೇ ಮದುವೆಯಾದ ಪತ್ನಿ- ಕೋರ್ಟ್ ವಿಧಿಸಿದ ದಂಡವೆಷ್ಟು ಗೊತ್ತಾ?
ಬೆಳ್ತಂಗಡಿ:(ಮೇ.13) ಮೊದಲ ಗಂಡನ ಜೊತೆಗಿನ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ಮಹಿಳೆ ಗುಟ್ಟಾಗಿ ಎರಡನೇ ಮದುವೆಯಾಗಿದ್ದು ಮಾತ್ರವಲ್ಲದೇ ಮೊದಲ ಗಂಡನಿಂದ ಲಕ್ಷಾಂತರ ರೂಪಾಯಿ ಜೀವನಾಂಶ…