Belthangady: ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿ.14 ರಂದು ಗುರುವಾಯನಕೆರೆಯಲ್ಲಿ “ಯಕ್ಷ ಸಂಭ್ರಮ”
ಬೆಳ್ತಂಗಡಿ:(ಡಿ.10) ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14 ಶನಿವಾರದಂದು ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ “ಯಕ್ಷ ಸಂಭ್ರಮ” ಅದ್ಧೂರಿಯಾಗಿ ನಡೆಯಲಿದೆ…