Shirlalu: ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ
ಶಿರ್ಲಾಲು:(ಜೂ.23) ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಶಿರ್ಲಾಲು ಗ್ರಾಮ ಪಂಚಾಯತ್ ಮತ್ತು ಶಿರ್ಲಾಲು ಕರಂಬಾರು ಬಿಜೆಪಿಯ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ನಡೆಸಿದರು.…