Shivamogga: ವಿಧವೆ ಎಂದು ಬಾಳು ಕೊಟ್ಟ ಯುವಕ – ಮದ್ವೆಯಾದ 15 ದಿನಕ್ಕೆ ಪರಾರಿಯಾದ ಪತ್ನಿ!!
ಶಿವಮೊಗ್ಗ,(ಮಾ.15): ಮದುವೆ ಎನ್ನುವುದು ಏಳೇಳು ಜನುಮಗಳ ಅನುಬಂಧ ಅಂತಾರೆ. ಮದುವೆ ಸ್ವರ್ಗದಲ್ಲೇ ನಿಶ್ಚಯವಾಗಿರುತ್ತೆ ಎನ್ನಲಾಗುತ್ತೆ. ಹೌದು.. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಹೊಸಕೊಪ್ಪ ಮೌನೇಶ್, ಕಣ್ಣೀರಿನಲ್ಲಿ…