New Year party: ಹೊಸ ವರ್ಷದ ಪಾರ್ಟಿಗೆ ಹೋಟೆಲ್, ಲಾಡ್ಜ್ ಮಾಲೀಕರಿಗೆ ಶಿವಮೊಗ್ಗ ಎಸ್ಪಿ ಖಡಕ್ ಸೂಚನೆ – ಏನದು?!
ಶಿವಮೊಗ್ಗ :(ಡಿ.30) ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗ ನಗರದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳನ್ನು ಸರ್ಕಾರದಿಂದ ವಿಧಿಸಲಾಗಿಲ್ಲ. ಆದರೆ, ಮಧ್ಯರಾತ್ರಿ 1…