Ujire: ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ
ಉಜಿರೆ:(ಆ.17) ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಉಜಿರೆ ನಗರದ ವತಿಯಿಂದ ಕೋಲ್ಕತ್ತಾದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಲಿಯಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ವಿದ್ಯಾರ್ಥಿಗಳಿಂದ ಮೌನ…