Sonu Nigam: ಆಸ್ಪತ್ರೆ ಸೇರಿದ ಸೋನು ನಿಗಮ್ – ಅಷ್ಟಕ್ಕೂ ಕಾನ್ಸರ್ಟ್ ನಲ್ಲಿ ಆಗಿದ್ದೇನು?!! – ಸೋನು ನಿಗಮ್ ವಿಡಿಯೋದಲ್ಲಿ ಹೇಳಿದ್ದೇನು?!
Sonu Nigam: (ಫೆ.3) ಭಾರತದ ಖ್ಯಾತ ಗಾಯಕರಲ್ಲಿ ಸೋನು ನಿಗಮ್ ಕೂಡ ಹೌದು. ಅವರು ಕನ್ನಡದ ಮಗ ಎನಿಸಿಕೊಂಡಿದ್ದಾರೆ. ‘ಕಳೆದ ಜನ್ಮದಲ್ಲಿ ನಾನು ಕನ್ನಡಿಗನಾಗಿದ್ದೆ…