Bantwal: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ ಜೀರ್ಣೋದ್ದಾರಕ್ಕೆ ಮಂಜೂರಾದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ
ಬಂಟ್ವಾಳ :(ಮಾ.24) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.)ಬಿ ಸಿ ಟ್ರಸ್ಟ್, ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ವಲಯದ ಬಂಟ್ವಾಳ ಮೂಡ ಕಾರ್ಯಕ್ಷೇತ್ರದ…