Browsing: soorajrai

ಪುತ್ತೂರು: ಬೆಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ತೂರು ಮೂಲದ ಸಾಫ್ಟ್‌ವೇರ್ ಉದ್ಯೋಗಿ, ಯುವಕ ಸೂರಜ್ ರೈ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕೇವಲ 27 ವರ್ಷ ವಯಸ್ಸಾಗಿತ್ತು.…