Belthangady: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ.ಕೆ ಆಯ್ಕೆ
ಬೆಳ್ತಂಗಡಿ:(ಮಾ.4) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ…