Belthangadi: ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ – ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ
ಬೆಳ್ತಂಗಡಿ:(ಆ.19) ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ…