Fri. Apr 11th, 2025

state

Chamarajanagar: ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ – ಆತ್ಮಹತ್ಯೆಗೆ ಶರಣಾದ ಪತಿ

ಚಾಮರಾಜನಗರ (ಮಾ.18): ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ…

Mandya: ಇನ್ಸ್ಟಾಗ್ರಾಂ ಸುಂದ್ರಿ ಹಿಂದೆ ಹೋಗಿದ್ದವನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಡ್ಯ (ಮಾ.18): ಮದುವೆಯಾಗಿದ್ದರೂ ಹೆಂಡ್ತಿಯನ್ನು ಬಿಟ್ಟು ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾದ ಸುಂದರಿ ಜೊತೆ ಸಂಸಾರ ಮಾಡುತ್ತಿದ್ದ ಮೈಸೂರಿನ ದೊರೆಸ್ವಾಮಿ ಅಲಿಯಾಸ್ ಸೂರ್ಯ ಕೊಲೆ ಪ್ರಕರಣಕ್ಕೆ…

Belthangady: ಕರಾವಳಿ ಭಾಗದ ಅಭಿವೃದ್ದಿಯ ಬೇಡಿಕೆಗಳನ್ನು ವಿಧಾನಸಭೆಯ ಕಲಾಪದಲ್ಲಿ ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ:(ಮಾ.14) ವಿಧಾನಸಭೆಯ ಕಲಾಪದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲು ನೀಡಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕರ್ನಾಟಕ ರಾಜಕೀಯ…

Mangaluru: ನಾಪತ್ತೆಯಾಗಿದ್ದ ನಿತೇಶ್ ಕೊನೆಗೂ ಪತ್ತೆ – ಆತ ಪತ್ತೆಯಾಗಿದ್ದು ಎಲ್ಲಿ ಗೊತ್ತಾ?!

ಮಂಗಳೂರು : (ಮಾ.14) ಬಜಪೆಯ ಮೂಡುಪೆರಾರ ನಿವಾಸಿ, ನೀರುಮಾರ್ಗ ಪ್ಯಾರಾಮೆಡಿಕಲ್ ವಿದ್ಯಾರ್ಥಿ ನಿತೇಶ್ ಬೆಳ್ಚಾಡ ಅವರು ಕಳೆದ ಹಲವು ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ.…

Belthangady: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹಿರಿಯ ಮೇಲ್ವಿಚಾರಕಿಯಾಗಿದ್ದ ರತ್ನಾವತಿ.ಪಿ ಅವರಿಗೆ ವಯೋ ನಿವೃತ್ತಿ

ಬೆಳ್ತಂಗಡಿ:(ಮಾ.10) ಮಹಿಳಾ ಮತ್ತು ಮಕ್ಕಳ ಕಲ್ಯಾಣ‌ ಇಲಾಖೆಯಲ್ಲಿ ಹಿರಿಯ ಮೇಲ್ವಿಚಾರಕಿ ಹಾಗೂ ತಾ. ವಿಕಲಚೇತನರ ಮತ್ತು ಹಿರಿಯ ನಾಗರಿಕರ ನೋಡೆಲ್ ಅಧಿಕಾರಿಯಾಗಿದ್ದ ರತ್ನಾವತಿ.ಪಿ ಲೋಕೇಶ್…

Belthangady: ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ – ಕಿಶೋರ್‌ ಕುಮಾರ್

ಬೆಳ್ತಂಗಡಿ:(ಮಾ.7) ಕರ್ನಾಟಕ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಗ್ರಾಮೀಣ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಗೆ ತೀವ್ರ ನಿರಾಸೆಯನ್ನುಂಟುಮಾಡಿದೆ. ಗ್ರಾಮ ಪಂಚಾಯತ್ ಸದಸ್ಯರ ಭತ್ಯೆ,…

Belthangady: ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್ : ಶ್ರೀ ಹರೀಶ್ ಪೂಂಜ

ಬೆಳ್ತಂಗಡಿ :(ಮಾ.7) ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಮಂಡಿಸಿದ 2025- 26ರ ಸಾಲಿನ ಮುಂಗಡ ಪತ್ರ ನಕ್ಸಲರಿಗೆ ಶರಣಾಗಿ ಶ್ರೀಸಾಮಾನ್ಯರ ಪಾಲಿಗೆ ಸಂಪೂರ್ಣ ನಿರಾಶದಾಯಕವಾಗಿದೆಯೆಂದು…

Belthangady: “ಬಿ” ಖಾತೆಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಕಲಾಪದಲ್ಲಿ ಪ್ರಶ್ನಿಸಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ:(ಮಾ.5) ನಿವೇಶನಗಳ ಬಿ ಖಾತೆಯಿಂದಾಗಿ ಜನರಿಗೆ ಆಗುತ್ತಿರುವ ತೊಂದರೆಗಳ ವಿಚಾರವಾಗಿ ವಿಧಾನ ಪರಿಷತ್ ನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್ ಎತ್ತಿರುವ ಪ್ರಶ್ನೆಗಳಿಗೆ ಸಂಬಂಧ ಪಟ್ಟ…

Bengaluru: “ಜೀವನ್​ ಸಾಥಿ” ಯಾಗಲು ಬಂದವನಿಂದ ಯುವತಿಗೆ 60 ಲಕ್ಷ ರೂ. ವಂಚನೆ

ಬೆಂಗಳೂರು(ಫೆ.26): ಜೀವನ್​ ಸಾಥಿಯಲ್ಲಿ ಪರಿಚಯವಾದ ಯುವತಿಗೆ ಜೀವನ​ ಸಾಥಿಯಾಗುತ್ತೇನೆಂದು ನಂಬಿಸಿ ಯುವಕ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶಿವಲಿಂಗೇಶ್ ವಂಚಕ. ಆರೋಪಿ ಶಿವಲಿಂಗೇಶ್…

ಇನ್ನಷ್ಟು ಸುದ್ದಿಗಳು