Belthangady: ಕರಾವಳಿ ಭಾಗದ ಅಭಿವೃದ್ದಿಯ ಬೇಡಿಕೆಗಳನ್ನು ವಿಧಾನಸಭೆಯ ಕಲಾಪದಲ್ಲಿ ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ:(ಮಾ.14) ವಿಧಾನಸಭೆಯ ಕಲಾಪದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲು ನೀಡಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕರ್ನಾಟಕ ರಾಜಕೀಯ…