ಉಜಿರೆ : ಸಂಖ್ಯಾಶಾಸ್ತ್ರವೆಂದರೆ ಕೇವಲ ಅಂಕಿ-ಅಂಶಗಳನ್ನು ಸಂಗ್ರಹವಲ್ಲ.ಇದು ಮಾಹಿತಿಯನ್ನು ಸಂಗ್ರಹಿಸಿ, ವರ್ಗೀಕರಿಸಿ, ವಿಶ್ಲೇಷಿಸುವ ತಂತ್ರಗಾರಿಕೆ. ಎಲ್ಲಾ ಕ್ಷೇತ್ರಗಳಲ್ಲೂ ಇವುಗಳ ಆಧಾರದ ಮೇಲೆ ನಿಖರವಾದ ಹಾಗು ವೈಜ್ಞಾನಿಕ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ರಾಷ್ಟ್ರದ ಅಭಿವೃದ್ಧಿ, ಯೋಜನೆಗಳ ರೂಪುರೇಷೆ, ಸಂಪನ್ಮೂಲಗಳ…

