Kadaba: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ – ಟಯರ್ ಗೆ ಬೆಂಕಿ ಹಚ್ಚಿ ಬೃಹತ್ ರಸ್ತೆ ತಡೆ ಪ್ರತಿಭಟನೆ
ಕಡಬ:(ಮೇ.೨) ಬಜ್ಪೆಯ ಕಿನ್ನಿಪದವು ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿ.ಹಿಂ.ಪ.…