Sullia: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಇನ್ನೂ ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಸುಳ್ಯ:(ಎ.16): 2022ರಲ್ಲಿ ನಡೆದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಇನ್ನೂ 4 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.…