Sullia: 17 ವರ್ಷಗಳ ಹಿಂದೆ ಸುಳ್ಯವನ್ನೇ ಬೆಚ್ಚಿಬೀಳಿಸಿದ ಮೀರಾ ಬಾಲಕೃಷ್ಣ ಕೊಲೆ ಪ್ರಕರಣ – ಐವರು ಆರೋಪಿಗಳು ದೋಷ ಮುಕ್ತ
ಸುಳ್ಯ:(ಫೆ.26) 17 ವರ್ಷಗಳ ಹಿಂದೆ ಸುಳ್ಯವನ್ನೇ ಬೆಚ್ಚಿ ಬೀಳಿಸಿದ ಐವರ್ನಾಡಿನ ಮೀರಾ ಬಾಲಕೃಷ್ಣ ಕೊಲೆ ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶ ಮಾಡಿರುವುದಾಗಿ ತಿಳಿದುಬಂದಿದೆ.…