Belthangady: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಶೂ ಎಸೆದ ಪ್ರಕರಣ – ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ
ಬೆಳ್ತಂಗಡಿ:(ಅ.10) ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಶೂ ಎಸೆದ ಪ್ರಕರಣದಲ್ಲಿ ಕೂಡಲೇ ಸಮರ್ಪಕವಾದ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ…