Ujire: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ – ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ – ಸಂಕೀರ್ಣ ಬಾಯಿ ಕ್ಯಾನ್ಸರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಉಜಿರೆ:(ಫೆ.15) ಗ್ರಾಮೀಣ ಭಾಗದಲ್ಲಿರುವ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಅತ್ಯಂತ ಸಂಕೀರ್ಣವಾಗಿರುವ ಬಾಯಿಯ ಕ್ಯಾನ್ಸರ್ ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮತ್ತೊಂದು ಸಾಧನೆ…