Browsing: swimming

ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರಂತ ಘಟನೆ ಪುತ್ತೂರಿನ ಕಟಾರದಲ್ಲಿ ನಡೆದಿದೆ.ಮೃತರನ್ನು ಗದಗ ಮೂಲದ ಕಿರಣ್ ಎಂದು ಗುರುತಿಸಲಾಗಿದೆ. ಇವರು ಸ್ಥಳೀಯ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎನ್ನಲಾಗಿದೆ. ಘಟನೆಯ ವಿವರ:ಕಿರಣ್…