ಮೂಡಬಿದ್ರೆ : ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧ.ಮಂ. ಪ.ಪೂ.ಕಾಲೇಜಿನ ಉಪನ್ಯಾಸಕಿಯರ ತಂಡ ಸತತ ಮೂರನೇ ಬಾರಿಗೆ ಪ್ರಥಮ ಸ್ಥಾನ
ಮೂಡಬಿದ್ರೆ : ದ.ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ(ರಿ), ದ.ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘ(ರಿ), ವಿವಿಧ…