Bible: ಕ್ರಿಸ್ ಮಸ್ ಉಡುಗೊರೆ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೈಬಲ್ ಹಂಚಿದ ಶಿಕ್ಷಕ – ಶಿಕ್ಷಕ ಸಸ್ಪೆಂಡ್!!
Bible:(ಡಿ.14) ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಕ್ರಿಸ್ ಮಸ್ ಉಡುಗೊರೆಯ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಬೈಬಲ್ ಹಂಚಿದ್ದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಬೈಬಲ್ ಹಂಚಿದ್ದು ತಿಳಿದ ವಿದ್ಯಾರ್ಥಿಗಳ ಪೋಷಕರು…