Puttur: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ತೊಡಕು ಹಿನ್ನೆಲೆ – ದೇವಸ್ಥಾನದ ಅಭಿವೃದ್ಧಿಗೆ ತೊಡಕು ಉಂಟುಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ – ಪುತ್ತೂರು ನಗರ ಠಾಣೆಗೆ ಮನವಿ ಸಲ್ಲಿಸಿದ ಕೋಟಿ ಚೆನ್ನಯ ಕಂಬಳ ಸಮಿತಿ
ಪುತ್ತೂರು:(ಫೆ.8) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ತೊಡಕು ಉಂಟಾಗಿದ್ದರಿಂದ ಕೋಟಿ ಚೆನ್ನಯ ಕಂಬಳ ಸಮಿತಿಯವರು ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಜಾನ್ಸನ್…