Puttur: ಅಪ್ರಾಪ್ತ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನಿಂದ ಇರಿತ
ಪುತ್ತೂರು:(ಆ.20) ನಗರದ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಚೂರಿಯಿಂದ ಇರಿದ ಘಟನೆ ಮಂಗಳವಾರ(ಆ.20) ಮಧ್ಯಾಹ್ನ ನಡೆದಿದೆ.ವಿದ್ಯಾರ್ಥಿನಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.…