Udupi: ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ – ಮೂರ್ಛೆಯಿಂದಾಗಿ ತಗಾಲಾಕ್ಕೊಂಡ ಕಳ್ಳ
ಉಡುಪಿ:(ಜು.26) ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದ ಹೆಬ್ಬಾಗಿಲಿನ ಬೀಗ ಮುರಿದು ಕಳವಿಗೆ ಯತ್ನಿಸಿದ ಘಟನೆ ಜು.25ರ ಶುಕ್ರವಾರ ತಡರಾತ್ರಿ ನಡೆದಿದ್ದು, ದೇವಸ್ಥಾನದ ಕಾವಲುಗಾರನ ಸಮಯಪ್ರಜ್ಞೆಯಿಂದ ಕೇರಳ…