Mangalore: ಕೆಂಪುಕೋಟೆಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡದ ಮೂವರಿಗೆ ಆಮಂತ್ರಣ
ಮಂಗಳೂರು:(ಆ.13) ಹೊಸದಿಲ್ಲಿಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಹಾಗೂ ನಾಲ್ವರು ಶಿಕ್ಷಕರು ವಿಶೇಷ ಅವಕಾಶ…