Belthangady: ತಿಮರೋಡಿ ಗಡಿಪಾರು ಆದೇಶ ಪ್ರಕರಣ – ಮಹೇಶ್ ಶೆಟ್ಟಿ ಪರ ಪ್ರತಿಭಟನೆಗೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಳ್ತಂಗಡಿ:(ಅ.27) ಮಹೇಶ್ ಶೆಟ್ಟಿ ತಿಮರೋಡಿಯನ್ನು ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ರಾಯಚೂರು ಜಿಲ್ಲೆಯ ಮಾನ್ಸಿ ತಾಲೂಕಿಗೆ ಒಂದು ವರ್ಷ ಗಡಿಪಾರು ಆದೇಶವನ್ನು ಹಿಂಪಡೆಯುವಂತೆ…
