Vitla: ಹಿಂಭಾಗದ ಟೈಯರ್ ಒಡೆದರೂ ಬದಲಾಯಿಸದೆ ಸಂಚಾರ – ಖಾಸಗಿ ಬಸ್ಸನ್ನು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ವಿಟ್ಲ :(ಮಾ.24)ಎರಡು ದಿನಗಳಿಂದ ಅಪಾಯಕಾರಿ ರೀತಿಯಲ್ಲಿ ವಿಟ್ಲ – ಮುಡಿಪು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ…