Browsing: toppers

ಉಜಿರೆ: 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ 90 ವಿದ್ಯಾರ್ಥಿಗಳಲ್ಲಿ 37 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು 100% ಫಲಿತಾಂಶ ಬಂದಿರುತ್ತದೆ. 51 ವಿದ್ಯಾರ್ಥಿಗಳು ಪ್ರಥಮ ದರ್ಜೆ, 02 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿರುತ್ತಾರೆ.…