ಬೆಳ್ತಂಗಡಿ:(ಸೆ. 28) ಮಂದಾರ ಕಲಾವಿದರು ಉಜಿರೆ ಅಭಿನಯಿಸುವ ತುಳು ಭಕ್ತಿ ಪ್ರಧಾನ ಸೂಪರ್‌ಹಿಟ್ ನಾಟಕ “ಮಾಯೊದ ತುಡರ್” ಮಂಗಳೂರು ಪುರಭವನದಲ್ಲಿ ಪ್ರದರ್ಶನ
ಬೆಳ್ತಂಗಡಿ: ಶ್ರೀ ಚಾಮುಂಡೇಶ್ವರೀ ಕ್ಷೇತ್ರ ಆರಿಕೋಡಿ ಇಲ್ಲಿಯ ಧರ್ಮದರ್ಶಿಗಳಾದ ಶ್ರೀ ಹರೀಶ್ ಆರಿಕೋಡಿ ಇವರ ಶುಭಾಶೀರ್ವಾದದೊಂದಿಗೆ ಪ್ರಶಸ್ತಿ ವಿಜೇತ ಮಂದಾರ ಕಲಾವಿದರು ಉಜಿರೆ ಅಭಿನಯಿಸುವ…