Fri. Nov 28th, 2025

udupi

ಉಡುಪಿ: ವೇಷ ಕಳಚುವ ಮುನ್ನವೇ ಮಹಿಷಾಸುರ ಪಾತ್ರಧಾರಿ ಹೃದಯಾಘಾತದಿಂದ ಮೃತ್ಯು

ಉಡುಪಿ: ವೇಷ ಕಳಚುವ ಮುನ್ನವೇ ಮಹಿಷಾಸುರ ಪಾತ್ರಧಾರಿ ಚೌಕಿಯಲ್ಲಿಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಇದನ್ನೂ ಓದಿ: ⭕ಯಕ್ಷಗಾನ ಕಲಾವಿದರ ಕುರಿತು ವಿವಾದಾತ್ಮಕ ಹೇಳಿಕೆ…

Padubidri: ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

ಪಡುಬಿದ್ರೆ: (ನ.07) ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ವ) ಮೃತದೇಹ ಕಾಪು…

Udupi: ನವೆಂಬರ್ 28 ರಂದು ಪ್ರಧಾನಿ ಮೋದಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ

ಉಡುಪಿ: ನವೆಂಬರ್ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಲಿದ್ದಾರೆ. ಉಡುಪಿ ಮಠಕ್ಕೆ ಆಗಮಿಸಿ ಶ್ರೀಕೃಷ್ಣ ನ ದರ್ಶನ…

Udupi: ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆಗೆ ಶರಣು..!

ಉಡುಪಿ:(ಅ.18) ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಇದನ್ನೂ ಓದಿ: ಉಜಿರೆ:(ಅ.21) ಬೆನಕ ಹೆಲ್ತ್‌ ಸೆಂಟರ್‌ ಉಜಿರೆ ವತಿಯಿಂದ ಸಾನಿಧ್ಯ…

KSRTC : ಕರ್ನಾಟಕ ಸಾರಿಗೆ ನೌಕರರ ಮುಷ್ಕರ: ಅಕ್ಟೋಬರ್ 15 ರಿಂದ 5 ದಿನಗಳ ಉಪವಾಸ ಸತ್ಯಾಗ್ರಹಕ್ಕೆ ಸಿದ್ಧತೆ

(ಅ.10) : ಸಾರಿಗೆ ನೌಕರರು ಮತ್ತೊಮ್ಮೆ ಮುಷ್ಕರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ತಮ್ಮ ವಿವಿಧ…

Udupi: ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲು, ಓರ್ವನ ರಕ್ಷಣೆ

ಉಡುಪಿ: ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು, ಓರ್ವನನ್ನು ರಕ್ಷಿಸಿರುವ ಘಟನೆ ಸಂಭವಿಸಿದೆ.ಹಾಸನ ಮೂಲದ ಮಿಥುನ್ ಮತ್ತು ಶಶಾಂಕ್ ನೀರುಪಾಲಾಗಿದ್ದಾರೆ. ಇದನ್ನೂ…

Udupi: ಎಕೆಎಂಎಸ್ ಬಸ್ ಮಾಲೀಕನ ಭೀಕರ ಹತ್ಯೆ

ಉಡುಪಿ: ಉಡುಪಿಯಲ್ಲಿ ಹಾಡಹಗಲೇ ಎಕೆಎಂಎಸ್ ಬಸ್ ಮಾಲೀಕ, ರೌಡಿಶೀಟರ್ ಸೈಫುದ್ದೀನ್ನನ್ನು ಮಲ್ಪೆ ಸಮೀಪದ ಕೊಡವೂರಿನ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: 🔴ಉಜಿರೆ:…

Dasara : ಕರಾವಳಿ ಭಾಗದ ಪ್ರವಾಸಿಗರಿಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ದೇವರ ದರ್ಶನ ವ್ಯವಸ್ಥೆ

(ಸೆ.22) ಮಂಗಳೂರಿನ ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ, ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ದಸರಾ ವಿಶೇಷ ಪ್ಯಾಕೇಜ್…

Mysore Dasara: ಬುಕ್ಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣದ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

ಸೆಪ್ಟೆಂಬರ್ 18: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಪ್ರಾಯೋಜಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ…

ಉಡುಪಿ: ಒಂದೂವರೆ ವರ್ಷದ ಮಗುವಿಗೆ ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆ

ಉಡುಪಿ:(ಸೆ.2) ಒಂದೂವರೆ ವರ್ಷದ ಮಗುವಿಗೆ ನೇಣು ಬಿಗಿದು ಕೊಂದು, ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಹೆರಂಜೆ ಕ್ರಾಸ್…