Browsing: UDUPI

ಉಡುಪಿ: ಉಡುಪಿಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿಯ ಕಲ್ಮಾಡಿಯಲ್ಲಿ ಈ…

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆಯೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮೃತರನ್ನು 45 ವರ್ಷದ ಐವನ್ ರಿಚರ್ಡ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ. ಮುಂಜಾನೆ…

ಹೆಬ್ರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ಹೆಬ್ರಿ ತಾಲೂಕು ಮಟ್ಟದ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ಜರುಗಿತು. ಸಭೆ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರಾದ ಶ್ರೀ ಗೋಪಾಲ್ ಕುಲಾಲ್ ರವರು ವಹಿಸಿದ್ದರು.…

ಕಟಪಾಡಿ: “ರೋಟರಿ ಎಂದರೆ ಕೇವಲ ಸಭೆಗಳು ಮತ್ತು ಕಾರ್ಯಕ್ರಮಗಳ ಸಂಘಟನೆಯಲ್ಲ. ಅದು ಸಮಾಜದ ಅಗತ್ಯಗಳನ್ನು ಗುರುತಿಸಿ, ಶಾಶ್ವತ ಪರಿವರ್ತನೆಗಾಗಿ ಜಾಗತಿಕ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಪೂರ್ವ ಸೇವಾ ಸಂಸ್ಥೆಯಾಗಿದೆ” ಎಂದು ಪದಗ್ರಹಣ ಅಧಿಕಾರಿ ರೊ. ಅಲೆನ್ ವಿನಯ್…

ಉಡುಪಿ: ದಿನಾಂಕ 02-07-2026 ರಂದು ಶ್ರೀ ಬ್ರಹ್ಮ ಸ್ವರ್ಣಯಕ್ಷಿ ಚಿತ್ರಕೂಟ ಮತ್ತು ಶ್ರೀ ನಾಗ ಸಪರಿವಾರ ದೇವಸ್ಥಾನ ಕಾಳವಾರದ ಜೀರ್ಣೋದ್ದಾರ ಹಾಗೂ ಪುನಪ್ರತಿಷ್ಠೆ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ವಿಶೇಷ…

ಕಟಪಾಡಿ: ಇಲ್ಲಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ವೆಂಕಟರಮಣ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ SSLC ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಗೆ ಶೇಕಡಾ 100 ರಷ್ಟು ಫಲಿತಾಂಶ ಲಭಿಸಿದ್ದು, ರಾಜ್ಯ…

ಉಡುಪಿ: ತುಳುಕೂಟ ಉಡುಪಿ (ರಿ.) ಮತ್ತು ವಿಶ್ವಪ್ರಭ ಪ್ರತಿಷ್ಠಾನ ಜಂಟಿ ಸಹಯೋಗದಲ್ಲಿ ಮಧುಶ್ರೀ ಪ್ರಕಾಶನ ಕಿದಿಯೂರು ಇದರ ವತಿಯಿಂದ ಮಧುಶ್ರೀ ಪ್ರಕಾಶನದ ನಲ್ವತ್ತನೇ ವರ್ಷದ ಸಂಭ್ರಮಕ್ಕೆ ಭಾನುವಾರ ಸಂಜೆ ಉಡುಪಿ ಕಿದಿಯೂರು ಹೋಟೇಲಿನ ಅನಂತಶಯನ ಸಭಾಂಗಣದಲ್ಲಿ…

ಉಡುಪಿ; ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಣಿಯೂರಿನಲ್ಲಿ ನಡೆದಿದೆ, ಪಣಿಯೂರು ಸೆಂಟರ್ ನಿವಾಸಿ ಕೃಷ್ಣ ಮೂಲ್ಯ (22) ಮೃತ ಯುವಕ.ಕೃಷ್ಣ…

ಉಡುಪಿ: ವಿದ್ಯಾಭಾರತಿ ಜೊತೆಗೆ ಶೈಕ್ಷಣಿಕ ಸಂಯೋಜನೆಗೊಂಡ ಶಾಲೆಗಳ ವಿದ್ಯಾರ್ಥಿಗಳಿಗೆ ಹಲವಾರು ಪ್ರಯೋಜನಗಳಿವೆ.ವಿಜ್ಞಾನ ಮೇಳ ಕ್ರೀಡಾಕೂಟ ಪ್ರತಿಭಾನ್ವಿತರಿಗೆ ಸನ್ಮಾನ ಶೈಕ್ಷಣಿಕ ಸ್ಪರ್ಧೆಗಳು ಚಟುವಟಿಕೆಗಳು ಲಭಿಸುತ್ತದೆ.ಆದ್ದರಿಂದ ಹೆಚ್ಚು ಹೆಚ್ಚು ಶಾಲೆಗಳು ವಿದ್ಯಾ ಭಾರತಿಗೆ ಶೈಕ್ಷಣಿಕವಾಗಿ ಸಂಯೋಜನೆ ಮಾಡುವಲ್ಲಿ ಗಮನ…

ಉಡುಪಿ: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಗ್ರಾಮದ ಐರ್‌ಬೈಲಿನಲ್ಲಿ ನಡೆದಿದೆ. ಅಶ್ವಿತಾ ಹುರಳಿ (21) ಮೃತ ಯುವತಿ. ಹಾನಗಲ್‌ನ ಹಳ್ಳಿಬೈಲ್ ಗ್ರಾಮದ ಅಶ್ವಿತಾ ಅವರು ಕಳೆದ ನಾಲ್ಕು ತಿಂಗಳಿನಿಂದ ತಮ್ಮ ತಂಗಿ…