Browsing: UDUPINEWS

ಉಡುಪಿ: ಉಡುಪಿಯ ನಿಟ್ಟೂರು ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ, ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಸಾಗರದ ಜನ್ನತ್ ನಗರ ನಿವಾಸಿ ಬೆಟ್ಟೆ ಗಫಾರ್ ಎಂಬವರ ಮಗ, ಹೂಡೆ…

ಉಡುಪಿ: ಉಡುಪಿಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿಯ ಕಲ್ಮಾಡಿಯಲ್ಲಿ ಈ…

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆಯೇ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಮೃತರನ್ನು 45 ವರ್ಷದ ಐವನ್ ರಿಚರ್ಡ್ ಮಸ್ಕರೇನಸ್ ಎಂದು ಗುರುತಿಸಲಾಗಿದೆ. ಮುಂಜಾನೆ…

ಉಡುಪಿ: ತಾನು ಮುಂದೆ ಏನಾಗಬೇಕು, ಯಾವ ರೀತಿ ಬದುಕಬೇಕು, ಯಾವ ಶಿಕ್ಷಣ ಪಡೆಯಬೇಕು, ತನ್ನ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಹಾಗೂ ದೇಶವನ್ನು ಹೇಗೆ ಗೌರವಿಸಬೇಕು ಎಂಬ ಉನ್ನತ ಮೌಲ್ಯಗಳು ಅಗ್ನಿವೀರ್ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು…

ಹೆಬ್ರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ಹೆಬ್ರಿ ತಾಲೂಕು ಮಟ್ಟದ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ಜರುಗಿತು. ಸಭೆ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರಾದ ಶ್ರೀ ಗೋಪಾಲ್ ಕುಲಾಲ್ ರವರು ವಹಿಸಿದ್ದರು.…

ಕಟಪಾಡಿ: “ರೋಟರಿ ಎಂದರೆ ಕೇವಲ ಸಭೆಗಳು ಮತ್ತು ಕಾರ್ಯಕ್ರಮಗಳ ಸಂಘಟನೆಯಲ್ಲ. ಅದು ಸಮಾಜದ ಅಗತ್ಯಗಳನ್ನು ಗುರುತಿಸಿ, ಶಾಶ್ವತ ಪರಿವರ್ತನೆಗಾಗಿ ಜಾಗತಿಕ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಪೂರ್ವ ಸೇವಾ ಸಂಸ್ಥೆಯಾಗಿದೆ” ಎಂದು ಪದಗ್ರಹಣ ಅಧಿಕಾರಿ ರೊ. ಅಲೆನ್ ವಿನಯ್…

ಉಡುಪಿ: ಉಡುಪಿಯ ಬ್ರಹ್ಮಾವರದಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ! ಬಸ್ ನಿಲ್ದಾಣದಲ್ಲಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕನೋರ್ವನನ್ನು ಬಲವಂತವಾಗಿ ಅಪಹರಿಸಿ, ಕೇರಳಕ್ಕೆ ಕರೆದೊಯ್ದು, ಅಲ್ಲಿನ ವುಡ್ ಕಂಪನಿಯೊಂದರಲ್ಲಿ ಜೀತದಾಳುವಾಗಿ ದುಡಿಸಿಕೊಂಡು, ಕ್ರೂರವಾಗಿ ಹಲ್ಲೆ ನಡೆಸಿರುವ…

ಕಾಪು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಚ್ಚಡ ದಲ್ಲಿ ನೂತನವಾಗಿ ಆರಂಭಿಸಲಾದ LKG ತರಗತಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಬಂಗಾರದ ತುಂಡಿನಂತಿರುವ ಪುಟ್ಟ ಮಕ್ಕಳಿಗೆ…

ಉಡುಪಿ: ದಿನಾಂಕ 02-07-2026 ರಂದು ಶ್ರೀ ಬ್ರಹ್ಮ ಸ್ವರ್ಣಯಕ್ಷಿ ಚಿತ್ರಕೂಟ ಮತ್ತು ಶ್ರೀ ನಾಗ ಸಪರಿವಾರ ದೇವಸ್ಥಾನ ಕಾಳವಾರದ ಜೀರ್ಣೋದ್ದಾರ ಹಾಗೂ ಪುನಪ್ರತಿಷ್ಠೆ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ವಿಶೇಷ…

ಉಡುಪಿ :ಅಪ್ಪ-ಅಮ್ಮನ ಪ್ರೀತಿಯಲ್ಲಿ ಬೆಳೆದು ದೊಡ್ಡವನಾಗಬೇಕಿದ್ದ ಪುಟ್ಟ ಕಂದಮ್ಮ, ತಾಯಿಯ ಕಣ್ಣೆದುರೇ, ಅವಳ ಮಡಿಲಲ್ಲೇ ಪ್ರಾಣ ಬಿಟ್ಟಿರುವ ಧಾರುಣ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ವಿಧಿಯ ಕ್ರೂರ ಆಟಕ್ಕೆ ಒಂದುವರೆ ವರ್ಷದ ಮಗು ಬಲಿಯಾಗಿದ್ದು, ಇಡೀ ಜಿಲ್ಲೆಯನ್ನೇ…