ಉಡುಪಿ :ಅಪ್ಪ-ಅಮ್ಮನ ಪ್ರೀತಿಯಲ್ಲಿ ಬೆಳೆದು ದೊಡ್ಡವನಾಗಬೇಕಿದ್ದ ಪುಟ್ಟ ಕಂದಮ್ಮ, ತಾಯಿಯ ಕಣ್ಣೆದುರೇ, ಅವಳ ಮಡಿಲಲ್ಲೇ ಪ್ರಾಣ ಬಿಟ್ಟಿರುವ ಧಾರುಣ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ವಿಧಿಯ ಕ್ರೂರ ಆಟಕ್ಕೆ ಒಂದುವರೆ ವರ್ಷದ ಮಗು ಬಲಿಯಾಗಿದ್ದು, ಇಡೀ ಜಿಲ್ಲೆಯನ್ನೇ…
Browsing: UDUPINEWS
ಉಡುಪಿ: ತುಳುಕೂಟ ಉಡುಪಿ (ರಿ.) ಮತ್ತು ವಿಶ್ವಪ್ರಭ ಪ್ರತಿಷ್ಠಾನ ಜಂಟಿ ಸಹಯೋಗದಲ್ಲಿ ಮಧುಶ್ರೀ ಪ್ರಕಾಶನ ಕಿದಿಯೂರು ಇದರ ವತಿಯಿಂದ ಮಧುಶ್ರೀ ಪ್ರಕಾಶನದ ನಲ್ವತ್ತನೇ ವರ್ಷದ ಸಂಭ್ರಮಕ್ಕೆ ಭಾನುವಾರ ಸಂಜೆ ಉಡುಪಿ ಕಿದಿಯೂರು ಹೋಟೇಲಿನ ಅನಂತಶಯನ ಸಭಾಂಗಣದಲ್ಲಿ…
ಉಡುಪಿ: ಮೇ 17ರಂದು ಕೊಲ್ಲೂರಿನ ದಳಿ ಎಂಬ ಸ್ಥಳದಲ್ಲಿ ಕೇರಳ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟದ ಇನ್ಸುಲೇಟರ್ ವಾಹನವೊಂದು ಭೀಕರವಾಗಿ ಡಿಕ್ಕಿ ಹೊಡೆದು ಜ್ಯೋತಿ ಹಾಗೂ ಅರಿಯಾ ಅನೂಫ್ ಎಂಬುವವರು ಮೃತಪಟ್ಟಿದ್ದರು. ಇತರ…
ಉಡುಪಿ: ಉಡುಪಿಯ ಮಣಿಪಾಲದಲ್ಲಿ ಪಾಗಲ್ ಪ್ರೇಮಿಯೊಬ್ಬನ ಅಟ್ಟಹಾಸ ಮೆರೆದಿದ್ದಾನೆ. ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಒಂದೇ ಕಾರಣಕ್ಕೆ ಯುವತಿಯ ಮೇಲೆ ಚಾಕುವಿನಿಂದ ಮನಬಂದಂತೆ ಇರಿದು ಕೊಲೆಗೆ ಯತ್ನಿಸಿರುವ ಆತಂಕಕಾರಿ ಘಟನೆ ಮಣಿಪಾಲದ ಶಾಂತಿನಗರದಲ್ಲಿ ನಡೆದಿದೆ. ಗಾಯಗೊಂಡ…
ಉಡುಪಿ: ವಿದ್ಯಾಭಾರತಿ ಜೊತೆಗೆ ಶೈಕ್ಷಣಿಕ ಸಂಯೋಜನೆಗೊಂಡ ಶಾಲೆಗಳ ವಿದ್ಯಾರ್ಥಿಗಳಿಗೆ ಹಲವಾರು ಪ್ರಯೋಜನಗಳಿವೆ.ವಿಜ್ಞಾನ ಮೇಳ ಕ್ರೀಡಾಕೂಟ ಪ್ರತಿಭಾನ್ವಿತರಿಗೆ ಸನ್ಮಾನ ಶೈಕ್ಷಣಿಕ ಸ್ಪರ್ಧೆಗಳು ಚಟುವಟಿಕೆಗಳು ಲಭಿಸುತ್ತದೆ.ಆದ್ದರಿಂದ ಹೆಚ್ಚು ಹೆಚ್ಚು ಶಾಲೆಗಳು ವಿದ್ಯಾ ಭಾರತಿಗೆ ಶೈಕ್ಷಣಿಕವಾಗಿ ಸಂಯೋಜನೆ ಮಾಡುವಲ್ಲಿ ಗಮನ…
ಉಡುಪಿ: ಮಕ್ಕಳು ಪ್ರತಿದಿನವೂ ಶ್ರದ್ಧೆ, ದೃಢಸಂಕಲ್ಪ, ಕಾರ್ಯ ತತ್ಪರತೆಯಿಂದ ಓದುವುದರ ಮೂಲಕ ಶಿಕ್ಷಣದಲ್ಲಿ ಯಶಸ್ಸನ್ನು ಪಡೆಯಬಹುದು ಅವರು ಕಿರಿಯರಿಗೆ ಮಾದರಿಯಾಗಿ ಬೆಳೆಯಬಹುದು ಎಂದು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಪಾಂಡುರಂಗ ಪೈ ಸಿದ್ದಾಪುರ…
ಉಡುಪಿ: ಶ್ರೀಮನ್ಮಧ್ವಾಚಾರ್ಯ ಮೂಲಸಂಸ್ಥಾನ, ಶ್ರೀ ಪುತ್ತಿಗೆ ಮಠ ಉಡುಪಿ, ವಿಶ್ವಮಾನ್ಯ ಯತಿಕುಲಚಕ್ರವರ್ತಿ ಡಾ| ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಅವರ ಶಿಷ್ಯ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀ ಪಾದರ ಮಾರ್ಗದರ್ಶನ ದಿವ್ಯ…
ಉಡುಪಿ: ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಒಂದು ವಿಶಿಷ್ಟ ಕಾರ್ಯಕ್ರಮವಾಗಿದೆ. ಎಸ್.ಎಸ್. ಎಲ್. ಸಿ ಯಲ್ಲಿ ಅತ್ಯಧಿಕ ಅಂಕ ಪಡೆದು ಸಂಸ್ಥೆಗೆ ಪ್ರಥಮ ಬಂದಿರುವ ವಿದ್ಯಾಭಾರತಿ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ವಿದ್ಯಾರ್ಥಿಗೆ ಅವರ ಮನೆಯ ಅಂಗಳದಲ್ಲಿಯೇ…
ಬೆಳ್ತಂಗಡಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದು 112 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಬ್ಯಾಂಕ್ ಆಗಿದ್ದು ಇದರ ಉಪಾಧ್ಯಕ್ಷರಾಗಿ ಕೆ ಧರಣೇಂದ್ರ ಜೈನ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ರಾಜ್ಯದ 18 ಜಿಲ್ಲೆಗಳಲ್ಲಿ ಪ್ರಸ್ತುತ…
ಬೆಳ್ತಂಗಡಿ(ಎ.12) : ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಪುತ್ತೂರು ನೆಲ್ಯಾಡಿ ನಿವಾಸಿ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ,…

