ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಟ್ಟಡದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ…
Browsing: ujire
ಕೊಕ್ಕಡ: ಕೊಕ್ಕಡ ಬಳಿಯ ಸೌತಡ್ಕದ ಅಂಗನವಾಡಿ ಕೇಂದ್ರದಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಪುಟ್ಟ ಮಗುವಿಗೆ ಹಾವು ಕಚ್ಚಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವು ಕಚ್ಚಿದ ಬಾಲಕಿಯನ್ನು ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಸಿಯಾಬ್ ಅವರ ನಾಲ್ಕು…
ಕಾಶಿಪಟ್ಣ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಶಾಲಾ ಅಭಿವೃದ್ಧಿ ಸಮಿತಿ (ಎಸ್ಡಿಎಂಸಿ)ಯ ನೂತನ ಸದಸ್ಯರ ಆಯ್ಕೆ, ವಿದ್ಯಾರ್ಥಿಗಳಿಗೆ ಲ್ಯಾಂಡ್ ಟ್ರೇಡ್ ಸಂಸ್ಥೆಯಿಂದ ಸ್ಕ್ವಾಡ್ ಡ್ರೆಸ್ ವಿತರಣೆ, ಹಾಗೂ ಪೋಷಕ-ಶಿಕ್ಷಕ ಮಹಾಸಭೆ ಜರುಗಿತು. ನೂತನ ಎಸ್ಡಿಎಂಸಿ…
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ ಉಂಟಾಗಿದ್ದು ಈ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿರುವ ಸಲುವಾಗಿ ಇಂದು ದಿನಾಂಕ 14-07-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು…
ಉಜಿರೆ: “ಯಶಸ್ಸನ್ನು ಸಾಧಿಸುವ ಹಸಿವು ಸದಾ ಇರಬೇಕು. ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕು.” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಡಾ. ಎ ಜಯಕುಮಾರ್ ಶೆಟ್ಟಿ ಇವರು ಹೇಳಿದರು. ಇವರು…
ಮಂಗಳೂರು: ಕೊಡಿಯಾಲಬೈಲ್‌ನ ಕೆನರಾ ಶಾಲೆಯಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ 20 ವಿದ್ಯಾರ್ಥಿಗಳಿಗೆ ಭವ್ಯ ಸನ್ಮಾನ ಸಮಾರಂಭವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಎಸ್.ಎಲ್.ಸಿ. ಸಾಧಕರ ಹೆಸರನ್ನು ಒಳಗೊಂಡ ‘Wall of Fame’…
ಉಜಿರೆ : ಭಿತ್ತಿ ಪತ್ರಿಕೆ ಜ್ಞಾನ ಮತ್ತು ಕೌಶಲ್ಯಗಳ ಅನಾವರಣಕ್ಕಿರುವ ವೇದಿಕೆ. ಇದು ವಿದ್ಯಾರ್ಥಿಗಳ ಪ್ರತಿಭಾ ಕೈಗನ್ನಡಿ. ಸ್ಪರ್ಧಾತ್ಮಕ ಯುಗದ ಸಾಗರದಲ್ಲಿ ಈಜಿ ನಾವು ಯಶಸ್ಸನ್ನು ತಲುಪಲು ಇಂದಿನಿಂದಲೇ ಪ್ರಯತ್ನ ಶೀಲರಾಗಬೇಕು. ಇಂತಹ ಸಣ್ಣ ಸಣ್ಣ…
ಉಜಿರೆ: ಕರಾವಳಿಯ ಜಾನಪದ ಕಲೆ ಹಾಗೂ ಸಂಸ್ಕೃತಿಯನ್ನು ಪೋಷಿಸುವ ನಿಟ್ಟಿನಲ್ಲಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಶೀರ್ವಾದದೊಂದಿಗೆ ಆರೋಹಣ ತಂಡವು ರೂಪಿಸಿರುವ “ಉಜಿರೆ ಪಿಲಿ ರಂಗ್ -2026” ಹುಲಿವೇಷ ತಂಡವು ಅಧಿಕೃತವಾಗಿ ಹೊರಹೊಮ್ಮಿದೆ. ಜುಲೈ…
ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಕುಂತಳನಗರ ಇಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶಾಲಾ ಹಳೆ ವಿದ್ಯಾರ್ಥಿ ಸಂಘದ…
ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪ್ರತಿವರ್ಷ ಅತ್ಯಂತ ಶ್ರದ್ಧಾ-ಭಕ್ತಿಯಿಂದ ನಡೆಯುವ 55ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮಕ್ಕೆ ದಿನಗಣನೆ ಶುರುವಾಗಿದೆ. ಜುಲೈ 16 ರಿಂದ ಸೆಪ್ಟೆಂಬರ್ 17 ರವರೆಗೆ ಈ ಆಧ್ಯಾತ್ಮಿಕ ಕಾರ್ಯಕ್ರಮ ವೈಭವದಿಂದ…

