Ujire: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಆಯ್ಕೆ
ಉಜಿರೆ:(ಜ.10) ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಮತ್ತು ಭಾರತದ ರಕ್ಷಣಾ ಸಚಿವಾಲಯ (MoD) ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯ (MoE) ಶೌರ್ಯ ಪ್ರಶಸ್ತಿಗಳ ಉಪಕ್ರಮದ…