ಪಡಂಗಡಿ: ಬೆಳ್ತಂಗಡಿ ತಾಲೂಕಿನ ಸಾರ್ವಜನಿಕರಿಗೆ ಮತ್ತೆ ಎದುರಾಗಿದ್ದ ರಸ್ತೆ ಸಂಚಾರದ ಸಮಸ್ಯೆ ಕೊನೆಗೂ ಬಗೆಹರಿದಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗ ಸಂಪೂರ್ಣ ಹದಗೆಟ್ಟು ಹೋಗಿತ್ತು. ಇದರಿಂದಾಗಿ ಪ್ರತಿದಿನ ಸಂಚರಿಸುವ ವಾಹನ…
Browsing: ujire
ಮಂಗಳೂರು: ಬಿಸಿ ರೋಡ್‌ನಲ್ಲಿ ನಡೆದಿದ್ದ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಆರೋಪಿ ಚೇತನ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದು, ಬಂಟ್ವಾಳ ನಗರ ಪೊಲೀಸರು ಆತನನ್ನು…
ಉಜಿರೆ: “ತನ್ನತನ ಕಳೆದುಕೊಳ್ಳದೆ ಸತ್ತ್ವಭರಿತವಾಗಿ ಬೆಳೆದುಕೊಂಡು ಬಂದ ಭಾಷೆಯೇ ಸಂಸ್ಕೃತವಾಗಿದೆ. ಸಂಸ್ಕಾರ ಭರಿತ ಭಾಷೆ ಮಾತ್ರವಲ್ಲದೆ ಇತರ ಭಾಷೆಗಳ ಮೇಲೆ ಹಿಡಿತ ಸಾಧಿಸದೆ , ದಾಷ್ಟ್ಯತೋರದೆ ಅನೇಕ ಭಾಷೆಗಳನ್ನು ಬೆಳೆಸಿದ ಭಾಷೆ ಇದ್ದರೆ ಅದು ಸಂಸ್ಕೃತ”…
ಉಜಿರೆ: ಉಜಿರೆಯ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರ ತ್ಯಾಗ, ದೇಶಭಕ್ತಿ ಮತ್ತು ಶೌರ್ಯವನ್ನು ಸ್ಮರಿಸಲಾಯಿತು. ಶಾಲೆಯ ಪ್ರಾಂಶುಪಾಲರಾದ ಶ್ರೀ…
ಉಜಿರೆ: ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ವೈದ್ಯರನ್ನು ಪ್ರತಿನಿಧಿಸುವ ವೃತ್ತಿಪರ ಸಂಸ್ಥೆಯಾದ ಭಾರತದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಸೊಸೈಟಿಗಳ ಒಕ್ಕೂಟ ಸಂಸ್ಥೆಯಿಂದ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಅನುಸರಿಸುತ್ತಿರುವ ಉಜಿರೆ ಎಸ್.ಡಿ.ಎಂ…
ಉಜಿರೆ : ಬೆಂಗಳೂರು ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಕರ್ನಾಟಕ ಅಮೆಚೂರ್ ನೆಟ್‌ಬಾಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ 2026–27ನೇ ಸಾಲಿನ 7ನೇ ರಾಷ್ಟ್ರೀಯ ಮಟ್ಟದ ಹಿರಿಯ ಪುರುಷರ ಹಾಗೂ ಮಹಿಳೆಯರ ರಾಜ್ಯ ಮಟ್ಟದ ನೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ…
ಮಂಗಳೂರು: ಎಕ್ಕಾರು ಬಳಿ ಸೋಮವಾರ ಸಂಜೆ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಜೆ ನಿವಾಸಿ…
ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ದರ್ಣಪ್ಪ ಮೂಲ್ಯ ನಾವೂರು ಅವರ ಅಧ್ಯಕ್ಷತೆಯಲ್ಲಿ ಜುಲೈ 26 ರಂದು ಯಶಸ್ವಿಯಾಗಿ…
ಉಜಿರೆ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಹಾಗೂ ನವಚೇತನ ಆಂಗ್ಲ ಮಾಧ್ಯಮ ಶಾಲೆ, ವೇಣೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ–2026ರಲ್ಲಿ ಉಜಿರೆಯ ಅನುಗ್ರಹ…
ಬೆಳ್ತಂಗಡಿ : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಲಾಯಿಲ ವಲಯಕ್ಕೆ ಸಂಬಂಧಿಸಿದ ಭಜನಾ ತಂಡಗಳ ಸಮಾಲೋಚನಾ ಸಭೆಯು ಗ್ರಾಮೀಣಾ ಶ್ರೇಷ್ಠತಾ ಕೇಂದ್ರ (ತರಬೇತಿ ಸಂಸ್ಥೆ ) ಲಾಯಿಲದಲ್ಲಿ ಭಜನಾ ಪರಿಷತ್ತು ರಾಜ್ಯಾಧ್ಯಕ್ಷರಾದ ಶ್ರೀ ಪಿ ಚಂದ್ರಶೇಖರ…

