Browsing: ujire

ಕಲ್ಕಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ, ಭಜನಾ ಪರಿಷತ್ ಹಾಗೂ ಒಕ್ಕೂಟದ ಪದಾಧಿಕಾರಿಗಳ ಜಂಟಿ ಸಭೆ ಜುಲೈ 19 ರವಿವಾರ ಕಲ್ಲಡ್ಕ ನೇತಾಜಿ ಸಭಾಭವನದಲ್ಲಿ ಜರಗಿತು. ಈ…

ಮಂಗಳೂರು, ಜು. 21: ಕೋವಿಡ್ ಸಾಂಕ್ರಾಮಿಕದ ಕಷ್ಟದ ಸಮಯದಲ್ಲಿ ಚಿಗುರೊಡೆದ ಪ್ರೀತಿ… ಜೀವ ಕಾಪಾಡಿ, ಐದು ವರ್ಷ ಉಪಚರಿಸಿ ಸೂರು ಕೊಟ್ಟಾಕೆಗೆ ಕೊನೆಗೆ ಸಿಕ್ಕಿದ್ದು ಕಣ್ಣೀರು! 10 ತಿಂಗಳ ಮಗು ಮತ್ತು ಹೆಂಡತಿಯನ್ನು ಬಿಟ್ಟು, ಪತಿಯೊಬ್ಬ…

ಕೇರಳ: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ಕೇರಳದ ಕುಮಳಿ ಮೂಲದ 38 ವರ್ಷದ ರಂಜೀಶ್ ಅವರ ಆತ್ಮಹತ್ಯೆ ಪ್ರಕರಣವು ಇದೀಗ ತೀವ್ರ ಚರ್ಚೆ ಹುಟ್ಟುಹಾಕಿದೆ. ಮಗುವಿನ ಪಾಲನೆ ಮತ್ತು ನ್ಯಾಯಾಲಯದ ಇತ್ತೀಚಿನ ತೀರ್ಪಿನ ಹಿನ್ನೆಲೆಯಲ್ಲಿ ಈ ಘಟನೆ…

ಬೆಂಗಳೂರು: ಕರ್ನಾಟಕದ ಕುಕ್ಕುಟೋದ್ಯಮದ (Poultry Industry) ಸಮಗ್ರ ಅಭಿವೃದ್ಧಿ ಹಾಗೂ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಇಂದು ಬೆಂಗಳೂರಿನಲ್ಲಿ ಕರ್ನಾಟಕ ಕೋಳಿ ಸಾಕಾಣಿಕೆ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಲಾಗಿತ್ತು. ಈ…

ಬಂಟ್ವಾಳ: ಬಂಟ್ವಾಳದ ಬಸ್ ನಿಲ್ದಾಣದಲ್ಲಿ ಅಮಾನುಷವಾಗಿ ಹತ್ಯೆಯಾದ ಕಕ್ಯಪದವು ಕು.ಲಾವಣ್ಯಳ ಮನೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿ ಧೈರ್ಯ ತುಂಬಿದರು.

ಟೆಹ್ರಾನ್, ಜುಲೈ 21: ನಿಶ್ಚಿತಾರ್ಥ ಮುಗಿದು ಕೇವಲ ಒಂದು ವಾರವಷ್ಟೇ ಆಗಿತ್ತು, ಕೆಲವೇ ತಿಂಗಳುಗಳಲ್ಲಿ ಮದುವೆಯಾಗುವುದು ಕೂಡ ನಿಶ್ಚಯವಾಗಿತ್ತು. ಹೊಸ ಕನಸುಗಳು, ಹೊಸ ಕನಸುಗಳು, ಹೊಸ ಮನೆ ಮತ್ತು ಕುಟುಂಬಕ್ಕೆ ಉತ್ತಮ ಭವಿಷ್ಯ ಕಟ್ಟಿಕೊಡುವ ಹಂಬಲ.…

ಮಂಗಳೂರು: ಮಂಗಳೂರಿನಿಂದ ಮಂತ್ರಾಲಯಕ್ಕೆ ಪ್ರವಾಸ ತೆರಳಿದ್ದ ತಂಡವೊಂದರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಯಕ್ಷಧ್ರುವ ಫೌಂಡೇಶನ್‌ನ ಕಾರ್ಯದರ್ಶಿ ರವಿ ಶೆಟ್ಟಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ ತಂಡವೊಂದು ಇತ್ತೀಚೆಗೆ ಎರಡು ಕಾರುಗಳಲ್ಲಿ…

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಕಾಲೇಜು ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಅಪ್ರಾಪ್ತ ಕಾಲೇಜು…

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಕನ್ಯಾಡಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಪಂಚದಶಾನಂ ಜುನಾ ಅಖಾಡದ 1008 ಮಹಾಮಂಡಲೇಶ್ವರ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕರಾದ ಶ್ರೀ ಹರೀಶ್…

ಉಜಿರೆ : ಬದಲಾದ ಕಾಲಘಟ್ಟದಲ್ಲಿ ಹಲವಾರು ಯೋಜನೆ ಮತ್ತು ವ್ಯವಸ್ಥೆಗಳು ನಮಗೆ ತಲುಪುತ್ತಿವೆ. ನಾವೆಲ್ಲ ವಿದ್ಯಾವಂತರಾಗಿದ್ದೇವೆ. ಇಂತಹ ಪ್ರಬುದ್ಧತೆಯ ನಡುವೆ ಬೆಳೆದು ಬಂದ ಹಾದಿಯನ್ನು ಮರೆಯುವ ಕೀಳರಿಮೆ ನಮ್ಮಲ್ಲಿ ಬೆಳೆಯಬಾರದು. ವಿದ್ಯಾವಂತರು ವಿಚಾರವಂತರಾಗುವುದರ ಜೊತೆಗೆ ಆಚಾರವಂತರಾಗಿ…